ಡೈಲಿ ವಾರ್ತೆ: 16/JUNE/2025

ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನಲೆ ಜೂ.17 ರಂದು ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆ ಹಿನ್ನಲೆ ನಾಳೆ ಜೂನ್ 17 ರಂದು ಮಂಗಳವಾರ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.