ಡೈಲಿ ವಾರ್ತೆ: 07/ಜುಲೈ/2025

ಬೂಡಾ ಸದಸ್ಯ ಕಾರ್ಯದರ್ಶಿ ಯಾಗಿ ಗಾಯತ್ರಿ ಡೊಂಬರ್ ಅಧಿಕಾರ ಸ್ವೀಕಾರ

ಬಂಟ್ವಾಳ : ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಗಾಯತ್ರಿ ಡೊಂಬರ್ ಅವರು ಸೋಮವಾರ ಅಧಿಕಾರ ಸ್ವೀರಕರಿಸಿದರು.

ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಬೇಬಿ ಕುಂದರ್ ಹಾಗೂ
ಅನುಷ್ಠಾನ ಸಮಿತಿ ಸದಸ್ಯ ಸಿರಾಜ್ ಮದಕ, ಕಾಂಗ್ರೆಸ್ ಮುಖಂಡರಾದ ಮಹಮ್ಮದ್ ನಂದಾವರ, ಸಿದ್ದೀಕ್ ಸರವು, ಸಮದ್ ಕೈಕಂಬ ಅವರು ಶುಭ ಹಾರೈಸಿದರು.