



ಡೈಲಿ ವಾರ್ತೆ: 14/ಆಗಸ್ಟ್/ 2025


BSNL ಅನುಷ್ಠಾನ ಸಮಿತಿಯ ಉಡುಪಿ ಜಿಲ್ಲೆಯ ನಾಮ ನಿರ್ದೇಶಿತ ಸದಸ್ಯರಾಗಿ ಕೀರ್ತೀಶ್ ಪೂಜಾರಿ ಕೋಟ ಆಯ್ಕೆ

ಕೋಟ: ಭಾರತೀಯ ಜನತಾ ಪಾರ್ಟಿ ವತಿಯಿಂದ ಕೇಂದ್ರ ಸರಕಾರದ BSNL (ಬಿ.ಎಸ್.ಎನ್.ಎಲ್.) ಅನುಷ್ಠಾನ ಸಮಿತಿಯ ಉಡುಪಿ ಜಿಲ್ಲೆಯ ನಾಮ ನಿರ್ದೇಶಿತ ಸದಸ್ಯರಾಗಿ ಕೀರ್ತೀಶ್ ಪೂಜಾರಿ ಕೋಟ ಇವರನ್ನು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರ ಶಿಫಾರಸ್ಸು ಮೇರೆಗೆ ಆಯ್ಕೆ ಮಾಡಲಾಗಿದೆ.