ಡೈಲಿ ವಾರ್ತೆ: 15/ಆಗಸ್ಟ್/ 2025

ರೋಟರಿ ಕ್ಲಬ್ ಕೋಟ ಸಿಟಿ. 79ನೇ ಸ್ವಾತಂತ್ರ್ಯ ದಿನಾಚರಣೆ

ಕೋಟ : ದೇಶದ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೋಟಾದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಮಾನ್ಯ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರ ಘನ ಉಪಸ್ಥಿತಿಯಲ್ಲಿ ರೋಟರಿ ಕ್ಲಬ್ ಕೋಟ ಸಿಟಿಯ ಅಧ್ಯಕ್ಷರಾದ ಶ್ರೀ ಪ್ರಕಾಶ್ ಹಂದಟ್ಟು ಅವರು ಧ್ವಜಾರೋಹಣ ನೆರವೇರಿಸಿದರು.
ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ “ಸ್ವಾತಂತ್ರ್ಯದ ಹಾದಿಯನ್ನು ನೆನೆದರು ಹಾಗೂ ಆಪರೇಷನ್ ಸಿಂಧೂರದಂತ ಕಾರ್ಯಾಚರಣೆಯು ದೇಶ ಭಕ್ತಿಯನ್ನು ಎಲ್ಲರಲ್ಲಿ ಪುಟಿದೇಳುವಂತೆ ಮಾಡುತ್ತದೆ. ನಾವೆಲ್ಲರೂ ಒಂದೇ ಎಂದು ಸಾರಿದರು..
ಈ ಸಂಧರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸತೀಶ್ ಕುಂದರ್ ಬಾರಿಕೆರೆ, ರೋಟರಿ ವಲಯ 2 ರ ಸಹಾಯಕ ಗವರ್ನರ್ ಶ್ರೀ ಶ್ಯಾಮಸುಂದರ್ ನಾಯರಿ, ಮಾಜಿ ಸಹಾಯಕ ಗವರ್ನರ್ ಶ್ರೀ ಸತೀಶ್ ಶೆಟ್ಟಿ ಹಾಗೂ ಶ್ರೀ ಚಂದ್ರಶೇಖರ ಮೆಂಡನ್, ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸರಸ್ವತಿ, ರೋಟರಿ ಕ್ಲಬ್ ಕೋಟ ಸಿಟಿ ಕಾರ್ಯದರ್ಶಿ ಶ್ರೀ ಕೃಷ್ಣ ಪೂಜಾರಿ, ಆ್ಯನ್ಸ್ ಕ್ಲಬ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಗಣೇಶ್, ರೋಟರಿ ಕ್ಲಬ್ ಮತ್ತು ಆ್ಯನ್ಸ್ ಕ್ಲಬ್ ಕೋಟ ಸಿಟಿಯ ಸದಸ್ಯರು, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯರು, ಕೋಟ ಕಲ್ಮಾಡಿ ಅಂಗನವಾಡಿ ಕೇಂದ್ರದ ಪುಟಾಣಿಗಳು, ಪೋಷಕರು, ಕಾರಂತ ಥೀಮ್ ಪಾರ್ಕ್ ಹಾಗೂ ಪಂಚಾಯತ್ ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಉಪಸ್ತಿತರಿದ್ದರು.
[8/15, 12:49 PM] Sizan 2: ರೋಟರಿ ಕ್ಲಬ್ ಕೋಟ ಸಿಟಿ. 79ನೇ ಸ್ವಾತಂತ್ರ್ಯ ದಿನಾಚರಣೆ.