


ಡೈಲಿ ವಾರ್ತೆ: 18/ಆಗಸ್ಟ್/ 2025


ಭಾರೀ ಮಳೆ – ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಉಡುಪಿ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ಇಂದು ದಿನಾಂಕ: 18/08/2025 ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐಗಳಿಗೆ ರಜೆಯನ್ನು ನೀಡಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಈ ಆದೇಶ ಮಾಡಿದ್ದಾರೆ.