


ಡೈಲಿ ವಾರ್ತೆ: 18/ಆಗಸ್ಟ್/ 2025


ಉಡುಪಿ| ಬಾರೀ ಮಳೆ ಹಿನ್ನಲೆ ಆ.19(ನಾಳೆ) ಶಾಲಾ ಕಾಲೇಜ್‌ಗೆ ರಜೆ ಘೋಷಣೆ

ಉಡುಪಿ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ಆ.19 ರಂದು ಮಂಗಳವಾರ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐಗಳಿಗೆ ರಜೆಯನ್ನು ನೀಡಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ.