


ಡೈಲಿ ವಾರ್ತೆ: 27/ಸೆ./2025


ಉಡುಪಿ: ಎಕೆಎಂಎಸ್ ಬಸ್ ಮಾಲೀಕ ಆತ್ರಾಡಿ ಸೈಫುದ್ದೀನ್ ಭೀಕರ ಕೊಲೆ

ಉಡುಪಿ: ಎಕೆಎಂಎಸ್ ಬಸ್ ಮಾಲೀಕ, ಉದ್ಯಮಿ, ಆತ್ರಾಡಿ ನಿವಾಸಿ ಸೈಪುದ್ದೀನ್ ಎಂಬಾತನನ್ನು ದುಷ್ಕರ್ಮಿಗಳ ತಂಡವು ಭೀಕರವಾಗಿ ಹತ್ಯೆಗೈದ ಘಟನೆ ಮಲ್ಪೆ ಕೊಡವೂರಿನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ಹೂಡೆಯಲ್ಲಿರುವ ಅವರ ಮನೆಯಲ್ಲಿ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.