



ಡೈಲಿ ವಾರ್ತೆ: 29/ಸೆ./2025

ಜಮೀಯ್ಯತುಲ್ ಫಲಾಹ್ ದ.ಕ. ಮತ್ತು ಉಡುಪಿ ಜಿಲ್ಲಾ ಸಮಿತಿಯ ಪತ್ರಿಕಾ ಕಾರ್ಯದರ್ಶಿಯಾಗಿ ಲತೀಫ್ ನೇರಳಕಟ್ಟೆ ಆಯ್ಕೆ

ವಾರ್ತಾಭಾರತಿ ಪತ್ರಿಕೆಯ ಬಂಟ್ವಾಳ ವರದಿಗಾರ, ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ಕೋಶಾಧಿಕಾರಿಯಾಗಿದ್ದ ಇದೀಗ ಜಮೀಯ್ಯತುಲ್ ಫಲಾಹ್ ದ.ಕ.ಮತ್ತು ಉಡುಪಿ ಜಿಲ್ಲಾ ಸಮಿತಿಯ ಪತ್ರಿಕಾ ಕಾರ್ಯದರ್ಶಿಯಾಗಿ ಲತೀಫ್ ನೇರಳಕಟ್ಟೆ ಆಯ್ಕೆಯಾಗಿರುತ್ತಾರೆ.
ಆದುದರಿಂದ ಇವರು ಮುಂದಿನ ದಿನಗಳಲ್ಲಿ ಸಂಸ್ಥೆಯ ವರದಿಗಳನ್ನು ಕಳುಹಿಸುವ ಜವಾಬ್ದಾರಿಯುತರಗಿದ್ದಾರೆ.
ಲತೀಫ್ ನೇರಳಕಟ್ಟೆ
9611545686
[email protected]