ಡೈಲಿ ವಾರ್ತೆ: 14/DEC/2025

ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ

ದಾವಣಗೆರೆ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಅವರು ಇಂದು ವಿಧಿವಶರಾಗಿದ್ದಾರೆ.