

ಡೈಲಿ ವಾರ್ತೆ:JAN/10/2026

ಬೆಳ್ತಂಗಡಿ| ಚಾರ್ಮಾಡಿ ಘಾಟಿ ಮಧ್ಯೆ ಹೊತ್ತಿ ಉರಿದ ಮೆಕ್ಕೆ ಜೋಳ ಸಾಗಾಟದ ಲಾರಿ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಮೆಕ್ಕೆ ಜೋಳ ಸಾಗಾಟದ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ರಾತ್ರಿ ವೇಳೆ ಸಂಭವಿಸಿದೆ.
ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಹಾಗು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.