

ಡೈಲಿ ವಾರ್ತೆ: ಮಾ./03/2026

ಬಂಟ್ವಾಳ : ಸಿ.ಎ ಅಂತಿಮ ಪರೀಕ್ಷೆಯಲ್ಲಿ ಮುಹಮ್ಮದ್ ಶಿಹಾಬುದ್ದೀನ್ ಕುಕ್ಕಾಜೆ ಉತ್ತೀರ್ಣ

ಬಂಟ್ವಾಳ : ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ 2026 ರ ಜನವರಿಯಲ್ಲಿ ನಡೆಸಿದ ಚಾರ್ಟರ್ಡ್ ಅಕೌಂಟೆಂಟ್
(ಸಿ ಎ ) ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಮುಹಮ್ಮದ್ ಶಿಹಾಬುದ್ದೀನ್ ಅವರು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.
ಇವರು ಬಂಟ್ವಾಳ ತಾಲೂಕಿನ ಕುಕ್ಕಾಜೆ ನಿವಾಸಿ ಅಬ್ದುಲ್ ಮಜೀದ್ ಅವರ ಪುತ್ರ.