ಡೈಲಿ ವಾರ್ತೆ: 06/NOV/2025 ಬೆಳಗಾವಿಯಲ್ಲಿ ರೈತರ ಪ್ರತಿಭಟನೆ ತೀವ್ರ: ನಮ್ಮದು ರೈತರ ಪರವಾದ ಸರ್ಕಾರ, ರೈತರ ಪ್ರತಿಭಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ – ಸಿಎಂ ಸಿದ್ದರಾಮಯ್ಯ ಬೆಂಗಳೂರು: ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ…

ಡೈಲಿ ವಾರ್ತೆ: 06/NOV/2025 ಕುಂದಾಪುರ| ಬೀದಿ ವ್ಯಾಪಾರಿಗಳಿಗೆ ಬದಲಿ ವ್ಯವಸ್ಥೆ ಕಲ್ಪಿಸುವಂತೆ ಪೌರಾಡಳಿತ ಸಚಿವರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ನಾಯಕ ಮೊಳಹಳ್ಳಿ ದಿನೇಶ್ ಹೆಗ್ಡೆ ಕುಂದಾಪುರ: ಕುಂದಾಪುರದ ಬೀದಿ ವ್ಯಾಪಾರಿಗಳಿಗೆ ಆಗುತ್ತಿರುವ ತೊಂದರೆಗಳ ಕುರಿತು…

ಡೈಲಿ ವಾರ್ತೆ: 06/NOV/2025 ಚನ್ನಗಿರಿ | ನಿರ್ಮಾಣ ಹಂತದ ಕಟ್ಟಡದ ನೀರಿನ ತೊಟ್ಟಿಗೆ ಬಿದ್ದು ಬಾಲಕ ಸಾವು ದಾವಣಗೆರೆ: ನಿರ್ಮಾಣ ಹಂತದ ಕಟ್ಟಡವೊಂದರ ತೊಟ್ಟಿಗೆ ಬಿದ್ದು ಬಾಲಕ ಸಾವನ್ನಪ್ಪಿದ ಘಟನೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು…

ಡೈಲಿ ವಾರ್ತೆ: 06/NOV/2025 ನ. 7 ರಂದು ಹೈನುಗಾರಿಕೆ ವೃತ್ತಿಗೆ ಕೋಟ ವ್ಯವಸಾಯಿಕ ಸಂಘದಿಂದ ಕ್ಷೀರ ಸಂಜೀವಿನಿ ಯೋಜನೆಗೆ ಚಾಲನೆ:ಗ್ರಾಮಕ್ಕೊಂದು ಈರೋಡ್ ಹಸು ಸಾಕಾಣಿಕೆಗೆ ವಿಶೇಷ ಹಣಕಾಸು ಯೋಜನೆ ಕೋಟ: ಕೋಟ ಸಹಕಾರಿ ವ್ಯವಸಾಯಿಕ…

ಡೈಲಿ ವಾರ್ತೆ: 06/NOV/2025 ಖ್ಯಾತ ಖಳನಟ ಹರೀಶ್ ರಾಯ್ ನಿಧನ ಕಳೆದ ಕೆಲ ವರ್ಷಗಳಿಂದಲೂ ಅನಾರೋಗ್ಯದೊಂದಿಗೆ ಸತತ ಹೋರಾಟ ಮಾಡುತ್ತಲೇ ಇದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ ಹೊಂದಿದ್ದಾರೆ.‘ಓಂ’, ‘ನಲ್ಲ’…

ಡೈಲಿ ವಾರ್ತೆ: 06/NOV/2025 ನಿಮ್ಮ ಮೊಬೈಲ್ ಫೋನ್‌ನಲ್ಲಿ ಈ 5 ವಿಚಿತ್ರ ಚಿಹ್ನೆ ನೋಡಿದರೆ ಹ್ಯಾಕ್ ಆಗಿದೆ ಎಂದರ್ಥ ಇಂದಿನ ಡಿಜಿಟಲ್ ಯುಗದಲ್ಲಿ, ಮೊಬೈಲ್ ಫೋನ್‌ಗಳು ನಮ್ಮ ಐಡೆಂಟಿಟಿ, ಬ್ಯಾಂಕ್ ಖಾತೆಗಳು ಮತ್ತು ವೈಯಕ್ತಿಕ…

ಡೈಲಿ ವಾರ್ತೆ: 06/NOV/2025 ತಿಂಗಳಿನಿಂದ ಪೊಲೀಸ್​ ಠಾಣೆಯಲ್ಲೇ ನಿಂತಿದ್ದ ಕಾರಲ್ಲಿತ್ತು ಚಿನ್ನ, ಬೆಳ್ಳಿ ಮತ್ತು ಕಂತೆ ಕಂತೆ ಹಣ! ಚಿಕ್ಕಮಗಳೂರು: ಪೊಲೀಸರು ಸೀಜ್​ ಮಾಡಿದ್ದ ಕಾರಣ​ ಒಂದು ತಿಂಗಳಿನಿಂದ ಪೊಲೀಸ್​ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ…

ಡೈಲಿ ವಾರ್ತೆ: 05/NOV/2025 ಚದುರಂಗ ಸ್ಪರ್ಧೆ: ವಿದ್ಯಾರಣ್ಯ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಕುಂದಾಪುರ: ವಿದ್ಯಾರಣ್ಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಪ್ರಕೃತಿ .ಪಿ. ಶೆಟ್ಟಿ ರಾಜ್ಯಮಟ್ಟದ ಚದುರಂಗ ಸ್ಪರ್ಧೆಯ…

ಡೈಲಿ ವಾರ್ತೆ: 05/NOV/2025 ಕೋಟತಟ್ಟು ಗ್ರಾಮ ಪಂಚಾಯಿತಿನಲ್ಲಿ ವಿಕಲ ಚೇತನರ ಸಭೆ ಕೋಟ: ಕೋಟತಟ್ಟು ಗ್ರಾಮ ಪಂಚಾಯಿತಿನಲ್ಲಿ ವಿಕಲ ಚೇತನರ ಸಭೆಯು ನ.4 ರಂದು ಮಂಗಳವಾರ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಪಂಚಾಯತ್…

ಡೈಲಿ ವಾರ್ತೆ: 05/NOV/2025 ಬೆಳ್ತಂಗಡಿ| ಅಕ್ರಮ ಗೋ ಸಾಗಾಟ ಹಾಗೂ ಗೋ ಹತ್ಯೆ: ಪೊಲೀಸರಿಂದ ಆರೋಪಿಯ ಮನೆ ಮುಟ್ಟುಗೋಲು! ಬೆಳ್ತಂಗಡಿ: ಅಕ್ರಮ ಗೋಸಾಗಾಟದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಆರೋಪಿಗೆ ಸೇರಿದ ಮನೆಯನ್ನು ಧರ್ಮಸ್ಥಳ…