ಕಾರ್ಕಳ : ಹಲವಾರು ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅಜೆಕಾರು ಠಾಣೆ ಪೊಲೀಸರು ಮಿ೦ಚಿನ ಕಾರ್ಯಾಚರಣೆ ನಡೆಸಿದ್ದು ಕುಖ್ಯಾತ ಗೋ ಕಳ್ಳ ಉದ್ಯಾವರ ಪಿತ್ರೋಡಿಯ ಚೇತು ಯಾನೆ ಚೇತನ್, ಗೋಸಾಗಾಟದ…

ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿ 66 ಕರಾವಳಿ ಬೈಪಸ್ ನಿಂದ ಅಂಬಾಗಿಲು ಜಂಕ್ಷನ್ ತನಕ ದಾರಿದೀಪ ಕೆಟ್ಟುಹೋಗಿದ್ದು ಪಾದಚಾರಿಗಳು ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ಭಯಭೀತರಾಗಿ ನಡೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದಿನಂಪ್ರತಿ ಅಪಘಾತಗಳು…

ಕೋಟ:ಯಕ್ಷಗಾನದ ಮೌಲ್ಯ ಹಾಗೂ ಪರಂಪರೆಯನ್ನು ಉಳಿಸುವಲ್ಲಿ ಹವ್ಯಾಸಿ ಕಲಾವಿದರ ಕೊಡುಗೆ ಅನನ್ಯವಾಗಿದೆ ಎಂದು ಮಣೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಮಂಡಳಿಯ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ಹೇಳಿದ್ದಾರೆ. ಗುರುವಾರ ಕೋಟದ ರಾಜಶೇಖರ ದೇವಳದಲ್ಲಿ ಗಿಳಿಯಾರು ಯುವಕ…

ಕೋಟ : ಕೋಟದ ವಿಶ್ವ ವಿಖ್ಯಾತ ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕರಲ್ಲೋರ್ವರಾದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ, ಸಾಹಿತಿ, ರಂಗನಟ ಕಾರ್ಕಡ ಶ್ರೀನಿವಾಸ ಉಡುಪ ಸಂಸ್ಮರಣ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಕೋಟದ ಪಟೇಲರ ಮನೆಯಂಗಣದಲ್ಲಿ…

ಕುಂದಾಪುರ: ಬ್ಯಾರೀಸ್ ವಿದ್ಯಾಸಂಸ್ಥೆಗಳು ಕೋಡಿ ಕುಂದಾಪುರ ಅವರು ಪ್ರಾರಂಭಿಸಿದ ಸ್ವಚ್ಛ ಕಡಲತೀರ ಹಸಿರು ಕೋಡಿ – 2022ರ ಅಭಿಯಾನದ ಪ್ರಥಮ ಹಂತ ಕೋಡಿಯಲ್ಲಿ ದಿನಾಂಕ 30 ರಂದು ರವಿವಾರ ನಡೆಯಿತು. ವಿದ್ಯಾರ್ಥಿಗಳು, ಶಿಕ್ಷಕರು, ಆಡಳಿತ…

ವರದಿ-ಕುಮಾರ ನಾಯ್ಕ. ಉಪಸಂಪಾದಕರು ಬಾಗಲಕೋಟೆ : ಖಾನಾಪುರ-ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಟಕ್ಕಳಕಿ ಗ್ರಾಮದವರಾದ ಸದ್ಯ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನಂದಗಡ ಪೋಲೀಸ್ ಠಾಣೆಯ ಇನ್ಸಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿರುವ ಶ್ರೀ ಎಸ್.ಬಿ…

ಚಾಮರಾಜನಗರ: ಪೊಲೀಸರು ಸಾರ್ವಜನಿಕರೊಂದಿಗೆ ಹೆಚ್ಚು ಕ್ರೂರವಾಗಿ ನಡೆದುಕೊಳ್ಳುತ್ತಾರೆ ಎಂಬ ಸಾರ್ವಜನಿಕ ಅಭಿಪ್ರಾಯದ ಮಧ್ಯೆ ಪೊಲೀಸ್ ಇಲಾಖೆಯಲ್ಲೂ ಹೃದಯವಂತರೂ ಇದ್ದಾರೆ ಎಂಬುದನ್ನು ಪೊಲೀಸ್ ಸಿಬ್ಬಂದಿಯೊಬ್ಬರು ಸಾಬೀತುಪಡಿಸಿದ್ದಾರೆ. ಅಪಘಾತವಾಗಿ ಗಾಯಗೊಂಡಿದ್ದ ಮಾನಸಿಕ ಅಸ್ವಸ್ಥನಿಗೆ ಚಿಕಿತ್ಸೆ ಕೊಡಿಸಿ, ಮೂಡಲಧ್ವನಿ…

ಕಾರ್ಕಳ : ಗೋ ಕಳ್ಳರು ಪೋಲೀಸರ ಮೇಲೆಯೇ ಕಾರು ಹತ್ತಿಸಲು ಯತ್ನಿಸಿರುವ ಘಟನೆ ಕಾರ್ಕಳ ತಾಲೂಕಿನ ಮಾಳ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಮಾಳ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ. ಈ ವೇಳೆ…

ವರದಿ-ಕುಮಾರ ನಾಯ್ಕ,ಉಪಸಂಪಾದಕರು ಕುಮಟಾ- ಇಂದು ಕುಮಟಾ ರೈಲ್ವೆ ಸ್ಟೇಷನ್ ಬಳಿ ಆಟೋ ಚಾಲಕ ಕಿರಣ್ ನಾಯ್ಕ ಅವರಿಗ ಒಂದು ಪರ್ಸ ಸಿಕ್ಕಿದ್ದು. ಅದ್ರಲ್ಲಿ 14000 ಸಾವಿರ ಹಣ ಇರುವುದು ಬಿದ್ದಿರುವುದು ಆಟೋ ಚಾಲಕನ ಗಮನಕ್ಕೆ…

ವರದಿ-ಕುಮಾರ ನಾಯ್ಕ.ಉಪಸಂಪಾದಕರು ಕುಮಟಾ: ಅಕ್ರಮವಾಗಿ ಮರದ ನಾಟಾವನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಚಂದಾವರದ ಮಾಸ್ತಿಮನೆ ಬಳಿ ಭರಣಿ ಮರದ ನಾಟಾಗಳನ್ನು ಓಮಿನಿಯಲ್ಲಿ ಸಾಗಿಸುತ್ತಿರುವಾಗ ಅರಣ್ಯ ಇಲಾಖೆ ಸಿಬ್ಬಂದಿ…