ಡೈಲಿ ವಾರ್ತೆ : 04 ಮೇ 2022 ಉಡುಪಿ: ಕಾಂಗ್ರೆಸ್ ಮುಖಂಡ, ಸಾಮಾಜಿಕ ಕಾರ್ಯಕರ್ತರಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ಸಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಂಘಟನೆಯ…

ಡೈಲಿ ವಾರ್ತೆ : 04 ಮೇ 2022 ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪ ಲಾರಿ ಹಾಗೂ ಆಕ್ಟಿವಾ ನಡುವೆ ಅಪಘಾತ ಸಂಭವಿಸಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ…

ಡೈಲಿ ವಾರ್ತೆ : 04 ಮೇ 2022 ಕಡಬ: ಇಲ್ಲಿನ ತಹಶೀಲ್ದಾರ್ ಕಚೇರಿ ಬಳಿ ಬೈಕ್-ಆಟೋ ನಡುವೆ ಡಿಕ್ಕಿ ಸಂಭವಿಸಿ ಚಾಲಕ, ಸವಾರರು ಪ್ರಾಣಪಾಯದಿಂದ ಪಾರಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ.ಬಾಲಕೃಷ್ಣ ಎಂಬರಿಗೆ ಸೇರಿದ…

ವರದಿ-ಕುಮಾರ ನಾಯ್ಕ,ಉಪಸಂಪಾದಕರು ಮುಂಡಗೋಡ: ತಾಲೂಕಿನ ಕೋಡಂಬಿ ಗ್ರಾಮದಲ್ಲಿ ಮಂಗಳವಾರ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರಿ ಇಪ್ಪತ್ತು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿರುವುದು ಕಂಡು ಬಂದಿತು. ಕೋವಿಡ್ ಹರಡುವಿಕೆಯನ್ನು…

ವರದಿ-ಕುಮಾರ ನಾಯ್ಕ.ಉಪಸಂಪಾದಕರು ಮಧುಗಿರಿ : ಮಧುಗಿರಿ ತಾಲ್ಲೂಕಿನಲ್ಲಿ ಅತೀ ಹೆಚ್ಚು ನಕಲಿ ವೈದ್ಯರ ಹಾವಳಿ ವ್ಯಾಪಿಸಿದ್ದು ಅದನ್ನು ತಪ್ಪಿಸುವಂತೆ ಅನೇಕ ಬಾರಿ ಮನವಿಯನ್ನು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ನೀಡಿದ್ದು, ಆದರೆ ಆರೋಗ್ಯಾಧಿಕಾರಿಗಳು ನೆಪ ಮಾತ್ರಕ್ಕೆ 4-5…

ವರದಿ-ಕುಮಾರ ನಾಯ್ಕ.ಉಪಸಂಪಾದಕರು ಸುಳ್ಯ- ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನು ಸಂಪಾಜೆ ಗೇಟಿನಲ್ಲಿ ತಪಾಸಣಾ ನಿರತ ಸಿಬ್ಬಂದಿಗಳು ಬಂಧಿಸಿದ ಘಟನೆ ನಡೆದಿದೆ. ಸೋಮವಾರದಂದು ರಾತ್ರಿ ಸಂಪಾಜೆ ಗೇಟಿನಲ್ಲಿ ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ…

✒️ಓಂಕಾರ ಎಸ್ ವಿ ತಾಳಗುಪ್ಪ ಸಾಗರ :- ಸಾಗರದ ಖಾಸಗಿ ಬಸ್ ನಿಲ್ದಾಣ ಆವರಣದಲ್ಲಿ ಖಾಸಗಿ ಬಸ್ ಏಜೆಂಟ್ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಪ್ರಕಾಶ್ ಬಸ್ ಮಾಲೀಕರಾದ ಶ್ರೀ ಪ್ರಕಾಶ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ…

ವರದಿ-ಓಂಕಾರ ತಾಳಗುಪ್ಪ ಸಾಗರದ : ಪ್ರಕಾಶ್ ಟ್ರಾವೆಲ್ಸ್ ಮಾಲಿಕ ಪ್ರಕಾಶ್ ಅವರ ಶವ ಪಟಗುಪ್ಪ ಹೊಳೆಯಲ್ಲಿ ಪತ್ತೆಯಾಗಿದೆ.ಕಳೆದ ಶುಕ್ರವಾರ ಸಂಜೆ ನಾಪತ್ತೆಯಾಗಿದ್ದ ಪ್ರಕಾಶ್ ಅವರು,ಶನಿವಾರ ಅವರ ಮೊಬೈಲ್ ಹಾಗೂ ಕಾರು ಪಟಗುಪ್ಪೆ ಸೇತುವೆ ಬಳಿ…

✒️ಓಂಕಾರ ಎಸ್ ವಿ ತಾಳಗುಪ್ಪ ಸಾಗರ :- ದಿನಾಂಕ 23/01/2022 ರಂದು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ವಲಯ ತ್ಯಾಗರ್ತಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಶ್ರೀ ಲೋಕನಾಥ್ ರವರು ಕರ್ತವ್ಯಕೆಂದು ತೆರಳುತ್ತಿದ್ದಾಗ…

ವರದಿ-ಓಂಕಾರ ಎಸ್.ವಿ ತಾಳಗುಪ್ಪ ಸಾಗರ,: ಮನೆ ಮುಂದೆ ಆಟವಾಡುತ್ತಿದ್ದಾಗ ಬಾಲಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಇಲ್ಲಿನ ಅಣಲೇಕೊಪ್ಪದ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಮೂರ್ತಿ ಹಾಗೂ ರಾಜೇಶ್ವರಿ ದಂಪತಿಯ ಮಗಳು ತ್ರಿಶಾ…