ವರದಿ-ಸುಚಿತ್ರಾ ನಾಯ್ಕ ಹೊನ್ನಾವರ ಅದು ಸಮುದ್ರ ಹಾಗೂ ನದಿ ಸಂಗಮದ ಪ್ರದೇಶಕ್ಕೆ ಸಮೀಪದಲ್ಲಿರುವ ಗ್ರಾಮ. ಸಮುದ್ರ ತೀರಕ್ಕೆ ಹೊಂದಿಕೊಂಡೇ ಗ್ರಾಮದ ಹಲವರ ಮನೆಗಳಿದ್ದು, ಕೆಲ ವರ್ಷಗಳವರೆಗೆ ಯಾವುದೇ ಸಮಸ್ಯೆಯಿರಲಿಲ್ಲ. ಆದರೆ ಇದೀಗ ತೀರಪ್ರದೇಶದಲ್ಲಿದ್ದ ಒಂದೊಂದೇ…

ವರದಿ-ಕುಮಾರ ನಾಯ್ಕ.ಉಪಸಂಪಾದಕರು ಮುರ್ಡೇಶ್ವರ: ಮುರುಡೇಶ್ವರ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗ ಸಮುದ್ರಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಹಾವೇರಿಯ ಅಕ್ಕಿಆಲೂರಿನ ಮುತ್ತಪ್ಪಾ ಲಿಂಗಪ್ಪ ಸುಣಗಾರ ಮೃತ ಪ್ರವಾಸಿಗ ಎಂದು ತಿಳಿದು ಬಂದಿದೆ.…

ವರದಿ-ಕುಮಾರ ನಾಯ್ಕ,ಉಪಸಂಪಾದಕರು ಕುಕ್ಕೆಸುಬ್ರಹ್ಮಣ್ಯ- ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ. ಕ್ಷೇತ್ರಕ್ಕೆ ದೇಶದ ವಿವಿಧ ಭಾಗಗಳಿಂದ ವರ್ಷಕ್ಕೆ ಕೋಟ್ಯಾಂತರ ಭಕ್ತರು ಬರುತ್ತಾರೆ. ಬಂದ ಭಕ್ತರಿಗೆ ಸರಿಯಾಗಿ ತಂಗಲು ವ್ಯವಸ್ಥೆಗಳಿಲ್ಲ, ಪಾರ್ಕಿಂಗ್ ಇಲ್ಲ, ಶೌಚಾಲಯದ…

ಡೈಲಿ ವಾರ್ತೆ ಸಮಾಜದ ವಿಚಾರವಿನಿಮಯಕ್ಕೆ ಕ್ಷ-ಕಿರಣ ಬೀರಲಿ- ಸಚಿವ ಕೋಟ ಹಾರೈಕೆ ಕೋಟ: ಕರಾವಳಿಯ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸುದ್ದಿ ಬಿತ್ತರಕ್ಕಾಗಿ ಇಬ್ರಾಹಿಂ ಕೋಟ ಸಂಪಾದಕತ್ವದಲ್ಲಿ ನೂತನವಾಗಿ ನಿರ್ಮಾಣಗೊಂಡ ಡೈಲಿ ವಾರ್ತೆ…

ಕೋಟ : ಸಾಲಿಗ್ರಾಮ ಶ್ರೀಗುರುನರಸಿಂಹ ಹಾಗೂ ಆಂಜನೇಯ ದೇವಸ್ಥಾನದ ವಾರ್ಷಿಕ ಬ್ರಹ್ಮರಥೋತ್ಸವ ರವಿವಾರ ಸಂಪನ್ನಗೊಂಡಿತು. ಈ ಪ್ರಯುಕ್ತ ಬೆಳಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ರಥಾರೋಹಣ ನಡೆಯಿತು. ಭಕ್ತಾಧಿಗಳು ಗುರುನರಸಿಂಹ, ಆಂಜನೇಯನ ದರ್ಶನ ಪಡೆದು…

ವರದಿ : ಕುಮಾರ ನಾಯ್ಕ.ಉಪಸಂಪಾದಕರು ಶಿರಸಿ: ವ್ಯಾಪಕವಾಗಿ ಸಿದ್ಧಾಪುರ ತಾಲೂಕಿನಾದ್ಯಂತ ಅನಧೀಕೃತ ಸಾರಾಯಿ ವ್ಯವಹಾರ ಜರಗುತ್ತಿದ್ದರೂ ಅಬಕಾರಿ ಇಲಾಖೆಯ ನಿರ್ಲಕ್ಷö್ಯಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿರುವುದಲ್ಲದೇ, ತಕ್ಷಣ ಕ್ರಮ ಜರುಗಿಸಬೇಕು. ಇಲ್ಲದಿದ್ದರೇ, ಇಲಾಖೆಯ ಕಛೇರಿಯ ಮುಂದೆ…

ವರದಿ : ದೀಪಕ್ ಶೇಟ್ ಕುಮಟಾ ಕುಮಟಾ: ಕನ್ನಡಾಭಿಮಾನಿ ಸಮಾನ ಮನಸ್ಕರು ಸಂಘಟಿತರಾಗಿ “ಕುಮಟಾ ಕನ್ನಡ ಸಂಘ” ವನ್ನು ಹುಟ್ಟು ಹಾಕಿದ್ದಾರೆ.ಕುಮಟಾದ ಪ್ರವಾಸಿ ಮಂದಿರದಲ್ಲಿ ಸೋಮವಾರ ಅಧ್ಯಾಪಕ ಮಂಜುನಾಥ ಗಾಂವಕರ್ ಬರ್ಗಿಯವರ ಅಧ್ಯಕ್ಷತೆಯಲ್ಲಿ ನಡೆದ…

ವರದಿ : ಕುಮಾರ ನಾಯ್ಕ.ಉಪಸಂಪಾದಕರು ಮಂಗಳೂರು-ರಾಷ್ಟ್ರಕವಿ ರವೀಂದ್ರನಾಥ ಠ್ಯಾಗೂರ್, ಮಹಾತ್ಮಾಗಾಂಧಿ ಮತ್ತು ಭಾರತಕ್ಕೆ ಸಂವಿಧಾನ ನೀಡಿದ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅವರಿಂದ ಗೌರವಿಸಲ್ಪಟ್ಟ ಶ್ರೀ ನಾರಾಯಣ ಗುರುಗಳನ್ನು ಇಂದಿನ ಸಂಘ ಪರಿವಾರ ನಿಯಂತ್ರಿತ…

ವರದಿ-ಕುಮಾರ್ ನಾಯ್ಕ.ಉಪಸಂಪಾದಕರು ನವದೆಹಲಿ: ಲಂಚ ಪ್ರಕರಣದಲ್ಲಿ ಗೇಲ್‌ನ ಮಾರ್ಕೆಟಿಂಗ್ ನಿರ್ದೇಶಕ ಇ.ಎಸ್.ರಂಗನಾಥನ್ ಅವರನ್ನು ಕೇಂದ್ರೀಯ ತನಿಖಾ ದಳ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಂಗನಾಥನ್ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿ 1.3 ಕೋಟಿ…

ವರದಿ : ಓಂಕಾರ ಎಸ್ ವಿ ತಾಳಗುಪ್ಪ ಶಿವಮೊಗ್ಗ : ಈ ದಿನ ಬೆಳಿಗ್ಗೆ ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಕಾರ್ಗಲ್ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ತಿರುಮಲೇಶ್ ಹಾಗೂ ಸಹ ಸಿಬ್ಬಂದಿಗಳು ಕಾರ್ಗಲ್…