ಡೈಲಿ ವಾರ್ತೆ: 16/ಜುಲೈ/2025 ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಒಡಿಶಾ ವಿಧಾನಸೌಧ ಬಳಿ ಭುಗಿಲೆದ್ದ ಆಕ್ರೋಶ ಭುವನೇಶ್ವರ: ಲೈಂಗಿಕ ಕಿರುಕುಳದಿಂದ ಬೇಸತ್ತು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಖಂಡಿಸಿ ಒಡಿಶಾದಲ್ಲಿ ಪ್ರತಿಭಟನೆಗಳು…
ಡೈಲಿ ವಾರ್ತೆ: 16/ಜುಲೈ/2025 ಮಾಣಿ : ಮಹಿಳಾ ನಾಯಕತ್ವ ಜಾಗೃತಿ, ಸ್ವ ಉದ್ಯೋಗ ತರಬೇತಿ ಮತ್ತು ಬ್ಯಾಂಕಿಂಗ್ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ ಬಂಟ್ವಾಳ : ಮಾಣಿ ಗ್ರಾಮ ಪಂಚಾಯತ್ ಇದರ ಸಹಾಭಾಗೀತ್ವದೊಂದಿಗೆ ವಿಜಯ ಗ್ರಾಮೀಣ…
ಡೈಲಿ ವಾರ್ತೆ: 16/ಜುಲೈ/2025 ಜುಲೈ 17 ರಂದು ಸಜೀಪನಡು ಗ್ರಾಮ ಪಂಚಾಯತ್ ನಿಂದ ನಿರ್ಲಕ್ಷ್ಯ ಮತ್ತು ದುರಾಡಳಿತ ವಿರೋಧಿಸಿ ಧರಣಿ ಬಂಟ್ವಾಳ : ಸಜೀಪನಡು ಗ್ರಾಮ ಪಂಚಾಯತ್ ನಿಂದ ಮೂಲಭೂತ ಸೌಕರ್ಯದ ಬಗ್ಗೆ ನಿರ್ಲಕ್ಷ್ಯ…
ಡೈಲಿ ವಾರ್ತೆ: 16/ಜುಲೈ/2025 ದ.ಕ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಹೆಸರು ಬದಲಾವಣೆ ಮಾಡುವುದನ್ನು ವಿರೋಧಿಸಿ ಸಿ.ಪಿ.ಐ.ಎಂ.ಎಲ್ ಲಿಬರೇಶನ್ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಲವು ತಾಲೂಕುಗಳ ಒಂದು ಒಕ್ಕೂಟವಾಗಿದ್ದು,…
ಡೈಲಿ ವಾರ್ತೆ: 16/ಜುಲೈ/2025 ಮೂರು ವರ್ಷದ ಹಿಂದೆ ಕಾಗೆ ಹೊತ್ತೊಯ್ದ ಚಿನ್ನದ ಬಳೆ ಮರಳಿ ಒಡತಿಯ ಕೈಗೆ ತಿರುವನಂತಪುರಂ: ಮೂರು ವರ್ಷದ ಹಿಂದೆ ಕಾಗೆ ಹೊತ್ತೊಯ್ದಿದ್ದ ಚಿನ್ನದ ಬಳೆ ಮರಳಿ ಒಡತಿಯ ಕೈ ಸೇರಿದ…
ಡೈಲಿ ವಾರ್ತೆ: 16/ಜುಲೈ/2025 ಹೊಸಂಗಡಿ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ರಚನೆ ಹೊಸಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿ ಇಲ್ಲಿನ 2025 -26 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ನಾಯಕ ಹಾಗೂ ನಾಯಕಿಯ ಆಯ್ಕೆ,…
ಡೈಲಿ ವಾರ್ತೆ: 16/ಜುಲೈ/2025 ಗಂಗೊಳ್ಳಿ ದೋಣಿ ದುರಂತ: ನಾಪತ್ತೆಯಾಗಿದ್ದ ಮೀನುಗಾರ ರೋಹಿತ್ ಖಾರ್ವಿ ಮೃತದೇಹ ಕೋಡಿಯಲ್ಲಿ ಪತ್ತೆ ಕುಂದಾಪುರ: ಗಂಗೊಳ್ಳಿ ಬಂದರಿನಿಂದ ಜು. 15 ರಂದು ಬೆಳಿಗ್ಗೆ ಮೀನುಗಾರಿಕೆಗೆ ಸಿಪಾಯಿ ಸುರೇಶ ಮಾಲೀಕತ್ವದ ದೋಣಿಯಲ್ಲಿ…
ಡೈಲಿ ವಾರ್ತೆ: 15/ಜುಲೈ/2025 ಮೂಡುಬಿದ್ರೆ| ಇಬ್ಬರು ಉಪನ್ಯಾಸಕರು ಹಾಗೂ ಸ್ನೇಹಿತ ಸೇರಿ ಮೂವರಿಂದ ವಿದ್ಯಾರ್ಥಿನಿಯ ಅತ್ಯಾಚಾರ:ಮೂವರು ಆರೋಪಿಗಳ ಬಂಧನ ಮೂಡುಬಿದ್ರೆ: ಮೂಡುಬಿದ್ರೆಯ ಖಾಸಗಿಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳನ್ನು…
ಡೈಲಿ ವಾರ್ತೆ: 15/ಜುಲೈ/2025 ಧರ್ಮಸ್ಥಳದಲ್ಲಿ 22 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಗಳನ್ನು ಹುಡುಕಿ ಕೊಡಿ – ಎಸ್ಪಿಗೆ ದೂರು ನೀಡಿದ ತಾಯಿ ಮಂಗಳೂರು: ಧರ್ಮಸ್ಥಳದಲ್ಲಿ 2003ರಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆಯಾದ ಬಗ್ಗೆ…
ಡೈಲಿ ವಾರ್ತೆ: 15/ಜುಲೈ/2025 ಕುಂದಾಪುರ| ಕರಾವಳಿಯಲ್ಲಿ ಕೋಮು ಸೌಹಾರ್ದತೆ ಶಾಂತಿ ಕಾಪಾಡಲು“ಬೋರ್ಗರೆಯುವ ಮಳೆ” ಯಲ್ಲಿ ಸೌಹಾರ್ದ ಸಂಚಾರಕ್ಕೆ ಚಾಲನೆ ಕುಂದಾಪುರ: ನಾನು ಭಾರತೀಯ ಎನ್ನುವ ಧ್ಯೇಯ ವಾಕ್ಯಗಳನ್ನು ಭಾರತದಲ್ಲಿ ಹುಟ್ಟಿದ ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು.…