ಡೈಲಿ ವಾರ್ತೆ:23 ಏಪ್ರಿಲ್ 2023 ಸೂರಿಂಜೆ: ಸ್ಕೂಟಿ ಅಪಘಾತ ಬಾಲಕ ಸ್ಥಳದಲ್ಲೇ ಮೃತ್ಯು ಸುರತ್ಕಲ್: ಸ್ಕೂಟಿ ಸ್ಕಿಡ್ ಆಗಿ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೂರಿಂಜೆಯ ಕೋಟೆ ಎಂಬಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಸೂರಿಂಜೆ…

ಡೈಲಿ ವಾರ್ತೆ:23 ಏಪ್ರಿಲ್ 2023 ಪುಣೆ – ಬೆಂಗಳೂರು ಹೆದ್ದಾರಿಯಲ್ಲಿ ಟ್ರಕ್ ಹಾಗೂ ಬಸ್ ನಡುವೆ ಭೀಕರ ಅಪಘಾತ: 4 ಜನ ಮೃತ್ಯು, 22 ಮಂದಿಗೆ ಗಾಯ! ಪುಣೆ : ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಪುಣೆ…

ಡೈಲಿ ವಾರ್ತೆ:23 ಏಪ್ರಿಲ್ 2023 ಜೆಡಿಎಸ್ ಗೆ ಸೇರ್ಪಡೆಯಾಗಿದ್ದ ಗ್ರಾಮದ ಮುಖಂಡನ ಕಾರಿಗೆ ದುಷ್ಕರ್ಮಿಗಳಿಂದ ಬೆಂಕಿ! ಹನೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಿದ್ದ ಹನೂರು ವಿಧಾನ ಸಭಾ ಕ್ಷೇತ್ರ ತೆಳ್ಳನೂರು ಗ್ರಾಮದ ಮುಖಂಡನ…

ಡೈಲಿ ವಾರ್ತೆ:23 ಏಪ್ರಿಲ್ 2023 ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ! ಕಲಬುರಗಿ: ಜೇವರ್ಗಿ ಪಟ್ಟಣದಲ್ಲಿನ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ…

ಡೈಲಿ ವಾರ್ತೆ:22 ಏಪ್ರಿಲ್ 2023 ಆನಂದ್ ಸಿ ಕುಂದರ್ 75ನೇ ಹುಟ್ಟು ಹಬ್ಬದ ಅಮೃತಮಹೋತ್ಸವ ಬೀಚ್ ಸ್ವಚ್ಛತಾ ಕಾರ್ಯಕ್ರಮಪಂಚವರ್ಣ ಸಂಸ್ಥೆಯ 160ನೇವಾರದ ಅಭಿಯಾನ ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಅದರ ಅಧೀನ ಸಂಸ್ಥೆ…

ಡೈಲಿ ವಾರ್ತೆ:22 ಏಪ್ರಿಲ್ 2023 ದ್ವಿತೀಯ ಪಿಯುಸಿ ಫಲಿತಾಂಶ : ಮೆಲ್ಕಾರ್ ಮಹಿಳಾ ಕಾಲೇಜು ವಿದ್ಯಾರ್ಥಿನಿ ಫಿದಾ ನಹೀಮಾ ಗೆ 90 ಶೇ ಅಂಕಗಳು ಬಂಟ್ವಾಳ : ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಮೆಲ್ಕಾರ್ ಮಹಿಳಾ…

ಡೈಲಿ ವಾರ್ತೆ:22 ಏಪ್ರಿಲ್ 2023 ಕೋಟ ಪಾದಾಚಾರಿಗೆ ಬಸ್ ಡಿಕ್ಕಿ:ವ್ಯಕ್ತಿ ಸ್ಥಳದಲ್ಲೇ ಮೃತ್ಯು ಕೋಟ:ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿರುವ ಭಾರತಿ ಎಕ್ಸಪ್ರೆಸ್ ಬಸ್ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು…

ಡೈಲಿ ವಾರ್ತೆ:22 ಏಪ್ರಿಲ್ 2023 ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ; ಐವರ ಸಾವು ರಾಮನಗರ : ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ…

ಡೈಲಿ ವಾರ್ತೆ:22 ಏಪ್ರಿಲ್ 2023 ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ ಹಾಗೂ ಸಿಬ್ಬಂದಿ! ದಾವಣಗೆರೆ : ದಾವಣಗೆರೆ ನಗರದಲ್ಲಿ ನಾಪತ್ತೆಯಾದ ಮಹಿಳೆಯನ್ನು ಹುಡುಕಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಎಸ್ಐ ಮತ್ತು…

ಡೈಲಿ ವಾರ್ತೆ:22 ಏಪ್ರಿಲ್ 2023 ಕೋಟ ಜಾಮಿಯಾ ಮಸ್ಜಿದ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ ಕೋಟ ಜಾಮಿಯಾ ಮಸ್ಜಿದ್ ನಲ್ಲಿ ಶನಿವಾರ ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಬೆಳಿಗ್ಗೆ ಗಂಟೆ…