ಡೈಲಿ ವಾರ್ತೆ: 02/OCT/2023 ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ – 35 ಜನರು ಪೊಲೀಸ್ ವಶಕ್ಕೆ ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿರುವ ಘಟನೆ…

ಡೈಲಿ ವಾರ್ತೆ: 01/OCT/2023 ಕುಂದಾಪುರ: ಹಳೆಯ ದ್ವೇಷಕ್ಕೆ ವ್ಯಕ್ತಿಗೆ ಚೂರಿ ಇರಿದು ಪರಾರಿ – ಪೊಲೀಸರಿಂದ ಆರೋಪಿಗಾಗಿ ಕಾರ್ಯಚರಣೆ ಕುಂದಾಪುರ: ಕುಂದಾಪುರ ಪುರಸಭೆ ವ್ಯಾಪ್ತಿಯ ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಎಂಬುವರಿಗೆ ಹಳೆಯ ದ್ವೇಷಕ್ಕಾಗಿ…

ಡೈಲಿ ವಾರ್ತೆ: 01/OCT/2023 ಗಾಂಧಿ ಜಯಂತಿ ವಿಶೇಷ ಸ್ವಚ್ಛಾಂಜಲಿ ಅರ್ಪಿಸಿದ ಪ್ರಧಾನಿ ನರೇಂದ್ರ ಮೋದಿ ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಗಾಂಧಿ ಜಯಂತಿಯ ಪೂರ್ವ ದಿನವಾದ ಇಂದು ಕಸ ಗುಡಿಸಿ ಸ್ವಚ್ಛಗೊಳಿಸಿ ಸ್ವಚ್ಛತಾ ಅಭಿಯಾನಕ್ಕೆ…

ಡೈಲಿ ವಾರ್ತೆ: 01/OCT/2023 ವಿವಾಹಿತ ಮಹಿಳೆ ಜೊತೆಗಿನ ಖಾಸಗಿ ವಿಡಿಯೋ ಇಟ್ಟುಕೊಂಡು ಹಣಕ್ಕೆ ಬೇಡಿಕೆ: ಮಂಗಳೂರು ಮೂಲದ ವ್ಯಕ್ತಿ ಬಂಧನ ಕಾರವಾರ: ಬಣ್ಣದ ಮಾತಿನಿಂದ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಹಣ ಕೊಡುವಂತೆ ಬ್ಲ್ಯಾಕ್‌ಮೇಲ್…

ಡೈಲಿ ವಾರ್ತೆ: 01/OCT/2023 ಕೆ ಎಸ್ ಟಿ ಎ ಕುಂದಾಪುರ ನಗರ ಸಮಿತಿಯ ಅಧ್ಯಕ್ಷರಾಗಿ ಗೋಪಾಲ ಆಯ್ಕೆ ಕುಂದಾಪುರ :ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ನ ಕುಂದಾಪುರ ನಗರ ಸಮಿತಿಯ ಕಾರ್ಯಕಾರಿ ಸಮಿತಿ ಸಭೆಯು…

ಡೈಲಿ ವಾರ್ತೆ: 01/OCT/2023 ಪರ್ಲೊಟ್ಟು : ಈದ್ ಮಿಲಾದ್ ಪ್ರಯುಕ್ತ ಇಸ್ಲಾಮಿಕ್ ಸಾಂಸ್ಕೃತಿಕ ಕಾರ್ಯಕ್ರಮ ಬಂಟ್ವಾಳ : ಪರ್ಲೊಟ್ಟು ಅಬೂಬಕ್ಕರ್ ಸಿದ್ದೀಕ್ ಜುಮಾ ಮಸೀದಿ, ಹಾಗೂ ನೂರುಲ್ ಹುದಾ ಮದರಸ ಇದರ ವತಿಯಿಂದ ಈದ್…

ಡೈಲಿ ವಾರ್ತೆ: 01/OCT/2023 ಕಲ್ಲಡ್ಕ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಚರಂಡಿಗೆ ಬಿದ್ದ ಲಾರಿ – ಚಾಲಕ ಪಾರು! ಬಂಟ್ವಾಳ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಕಲ್ಲಡ್ಕ ಸರ್ವೀಸ್ ರಸ್ತೆಯ…

ಡೈಲಿ ವಾರ್ತೆ: 01/OCT/2023 ಸ್ನಾನ ಮಾಡಲು ಕೆರೆಗೆ ಇಳಿದಿದ್ದ ಪುತ್ತೂರಿನ ಯುವಕ ನೀರಲ್ಲಿ ಮುಳುಗಿ ಮೃತ್ಯು! ಪುತ್ತೂರು:ಪುತ್ತೂರು ನಿವಾಸಿ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಯನಾಡ್ ನಲ್ಲಿ ನಡೆದಿದೆ. ಪುತ್ತೂರು ಸಮೀಪದ ಹಿರೇಬಂಡಾಡಿ…

ಡೈಲಿ ವಾರ್ತೆ: 01/OCT/2023 ಅ. 3ರಂದು ಕಟ್ಟಡ ಸಾಮಗ್ರಿ ಸಾಗಾಟ ಲಾರಿ, ಟೆಂಪೋ ಮಾಲಕರ ಒಕ್ಕೂಟದಿಂದ ಉಡುಪಿ ಜಿಲ್ಲೆ ಬಂದ್ ರದ್ದು! ಉಡುಪಿ: ಪರವಾನಿಗೆ ರಹಿತ ಕಟ್ಟಡ ಸಾಮಗ್ರಿ ಸಾಗಾಟ ವಾಹನಗಳನ್ನು ಮುಟ್ಟುಗೋಲು ಹಾಕಿ…

ಡೈಲಿ ವಾರ್ತೆ: 01/10/2023 ಕಂದಕಕ್ಕೆ ಉರುಳಿದ ಬಸ್‌: 8 ಮಂದಿ ದುರ್ಮರಣ ಚೆನ್ನೈ: ತಮಿಳುನಾಡಿನ ಮರಪಾಲಂ ಬಳಿ ಬಸ್ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.…